Versions
KNV ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
ERVKN ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.
IRVKN ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು.
ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.