Versions
KNV ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ERVKN ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.
IRVKN ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ. PE