Bible Versions
Bible Books

Isaiah 51:14 (GNTWHRP) Westcott-Hort Greek New Testament

Versions

KNV   ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
ERVKN   ಸೆರೆಯಲ್ಲಿರುವವರು ಬೇಗನೆ ಬಿಡುಗಡೆ ಹೊಂದುವರು. ಅವರು ಸೆರೆಮನೆಯಲ್ಲಿ ಸತ್ತು ಕೊಳೆಯುವುದಿಲ್ಲ. ಅವರಿಗೆ ತಿನ್ನಲು ಬೇಕಾದಷ್ಟು ಊಟವಿರುವದು.
IRVKN   ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು,
ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us