Bible Versions
Bible Books

Isaiah 51:7 (GNTWHRP) Westcott-Hort Greek New Testament

Versions

KNV   ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
ERVKN   ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us