Versions
KNV ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
ERVKN ಆಗ ನೀವು ಯೆಹೋವನನ್ನು ಕರೆದಾಗ ಆತನು ನಿಮಗೆ ಉತ್ತರಿಸುವನು. ನೀವು ಆತನನ್ನು ಕೂಗಿದಾಗ, “ಇಗೋ, ನಾನಿದ್ದೇನೆ” ಎಂದು ಅನ್ನುವನು. ನೀವು ಜನರಿಗೆ ಕಷ್ಟಕೊಡುವದನ್ನೂ ಅವರಿಗೆ ಭಾರ ಹೊರಿಸುವದನ್ನೂ ನಿಲ್ಲಿಸಬೇಕು. ಜನರಿಗೆ ಕಟುವಾಗಿ ಮಾತನಾಡಿ ಅವರನ್ನು ಬಯ್ಯುವದನ್ನು ನಿಲ್ಲಿಸಬೇಕು.
IRVKN ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು.
ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,