Versions
KNV ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
ERVKN ಸತ್ಯವು ಹೊರಟು ಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.
IRVKN ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.