Bible Versions
Bible Books

Isaiah 5:11 (GNTWHRP) Westcott-Hort Greek New Testament

Versions

KNV   ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
ERVKN   ನೀವು ಮುಂಜಾನೆ ಎದ್ದು ಮದ್ಯಕ್ಕಾಗಿ ಹುಡುಕಾಡುವಿರಿ. ಮಧ್ಯರಾತ್ರಿಯವರೆಗೆ ಎಚ್ಚರವಿದ್ದು ಕುಡಿದು ಮತ್ತರಾಗುವಿರಿ.
IRVKN   ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು,
ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us