Bible Versions
Bible Books

Isaiah 61:6 (GNTWHRP) Westcott-Hort Greek New Testament

Versions

KNV   ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
ERVKN   ಆಗ ನಿಮ್ಮನ್ನು ‘ಯೆಹೋವನ ಯಾಜಕರು’ ಎಂತಲೂ ‘ದೇವರ ಸಹಾಯಕರು’ ಎಂತಲೂ ಕರೆಯುವರು. ಭೂಲೋಕದ ಎಲ್ಲಾ ದೇಶಗಳ ಐಶ್ವರ್ಯವು ನಿಮ್ಮ ಕೈಸೇರುವುದರಿಂದ ನೀವು ಹೆಚ್ಚಳಪಡುವಿರಿ.
IRVKN   ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು;
ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us