Versions
KNV ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
ERVKN ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.
IRVKN ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು;
ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.