Bible Versions
Bible Books

Isaiah 66:20 (GNTWHRP) Westcott-Hort Greek New Testament

Versions

KNV   ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
ERVKN   ಅವರು ನಿಮ್ಮ ಸಹೋದರ ಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರ ಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರ ಸಹೋದರಿಯರಾದ ಇಸ್ರೇಲರು ಬರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us