Versions
KNV ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
ERVKN ನಾಳೆ ಏನಾಗುವುದೋ ನಿಮಗೆ ತಿಳಿಯದು! ನಿಮ್ಮ ಜೀವನವು ಹಬೆಯಂತಿದೆ. ನೀವು ಅದನ್ನು ಸ್ವಲ್ಪಕಾಲ ನೋಡುವಿರಿ. ನಂತರ ಅದು ಅದೃಶ್ಯವಾಗುವುದು.
IRVKN ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? § ಕೀರ್ತ 102:3; ಯೋಬ. 7:7: ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.