Versions
KNV ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
ERVKN ಅವರು ತಮ್ಮ ವಿಗ್ರಹಗಳನುಐ ಙೆಳ್ಳಿಘಂಗಾರಗಳಿಂದ ಸುಂದರವಾಗಿ ಅಲಂಕರಿಸುತ್ತಾರೆ. ಸುತ್ತಿಗೆಯಿಂದ ಮೊಳೆ ಘಡಿದು ಅವುಗಳು ಬೀಳದಂತೆ ನಿಲ್ಲಿಸುತ್ತಾರೆ.
IRVKN ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.