Versions
KNV ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
ERVKN ನಾನು ಪೆರಾತ್ಗೆ ಹೋದೆ ಮತ್ತು ನಡುಪಟ್ಟಿಯನುಐ ಘಚ್ಚಿಟ್ಟ ಙೆಟ್ಟದ ಸಂದಿನಿಂದ ಹೊರತೆಗೆದೆ. ಆದರೆ ಆ ನಡುಪಟ್ಟಿ ಹಾಳಾಗಿ ಹೋಗಿತ್ತು. ನಾನು ಅದನುಐ ಧರಿಸಲಾಗಲಿಲ್ಲ. ಅದು ಯಾವುದಕ್ಕೂ ಪ್ರಯೋಜನವಿರಲಿಲ್ಲ.
IRVKN ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.