Bible Versions
Bible Books

Jeremiah 22:14 (GNTWHRP) Westcott-Hort Greek New Testament

Versions

KNV   ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!
ERVKN   ಯೆಹೋಯಾಕೀಮನು, “ನಾನೇ ಒಂದು ದೊಡ್ಡ ಅರಮನೆಯನುಐ ಕಟ್ಟಿಸುತ್ತೇನೆ. ನಾನು ಮಹಡಿಯ ಮೇಲೆ ದೊಡ್ಡದೊಡ್ಡ ಕೋಣೆಗಳನುಐ ಕಟ್ಟಿಸುತ್ತೇನೆ” ಎಂದು ಹೇಳುತ್ತಾನೆ. ಅವನು ದೊಡ್ಡದೊಡ್ಡ ಕಿಟಕಿಗಳುಳ್ಳ ಮನೆಯನುಐ ಕಟ್ಟಿಸುತ್ತಾನೆ. ದೇವದಾರಿನ ಹಲಗೆಗಳನುಐ ಹೊದಿಸುತ್ತಾನೆ. ಅದಕ್ಕೆ ಕೆಂಪು ಘಣ್ಣವನುಐ ಘಳಿಯುತ್ತಾನೆ.
IRVKN   ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ,
ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us