Versions
KNV ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
ERVKN ನೀವು ಈ ಆಜ್ಞೆಗಳನುಐ ಪಾಲಿಸದಿದ್ದರೆ ರಾಜನ ಅರಮನೆಯನುಐ ನಾಶಮಾಡಲಾಗುವುದು. ಅದು ಕಲ್ಲುಘಂಡೆಗಳ ರಾಶಿಯಾಗುವದೆಂದು ಯೆಹೋವನಾದ ನಾನು ಆಣೆಯಿಟ್ಟುಕೊಂಡು ಹೇಳುತ್ತೇನೆ”‘ ಎಂದು ಯೆಹೋವನು ನುಡಿದನು.
IRVKN ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.