Bible Versions
Bible Books

Jeremiah 25:30 (GNTWHRP) Westcott-Hort Greek New Testament

Versions

KNV   ಆದದರಿಂದ ನೀನು ಅವರಿಗೆ ವಿರೋಧವಾಗಿ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
ERVKN   “ಯೆರೆಮೀಯನೇ, ನೀನು ಅವರಿಗೆ ಸಂದೇಶವನುಐ ಕೊಡು: ‘ಉನಐತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನಐ ಹುಲ್ಲುಗಾವಲಿನ ಮಂದೆಯನುಐ ಙೆದರಿಸುವನು. ದ್ರಾಕ್ಷಾರಸವನುಐ ತಯಾರಿಸುವಾಗ ದ್ರಾಕ್ಷೆಯ ಹಣ್ಣನುಐ ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us