Versions
KNV ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
ERVKN ಆ ಪ್ರವಾದಿಗಳು, “ನಿಮ್ಮ ಜೀವನಕ್ರಮವನುಐ ಘದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನುಐ ಮಾಡುವದನುಐ ನಿಲ್ಲಿಸಿಬಿಡಿ. ನೀವು ಘದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಘಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಘಹುದು. ನೀವು ಶಾಶಬತವಾಗಿ ವಾಸಿಸಙೇಕೆಂದು ಆತನು ಈ ಭೂಮಿಯನುಐ ಕೊಟ್ಟಿದ್ದಾನೆ.
IRVKN ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.