Bible Versions
Bible Books

Jeremiah 37:16 (GNTWHRP) Westcott-Hort Greek New Testament

Versions

KNV   ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
ERVKN   ಅವರು ಯೆರೆಮೀಯನನುಐ ಯೆಹೋನಾಥಾನನ ನೆಲಮನೆಯ ಒಂದು ಕೋಣೆಯಲ್ಲಿಟ್ಟರು. ಕೋಣೆಯು ನೆಲಮನೆಯ ಕೆಳಭಾಗದಲ್ಲಿತ್ತು. ಯೆರೆಮೀಯನು ಅಲ್ಲಿ ಘಹಳ ದಿವಸಗಳವರೆಗೆ ಇದ್ದನು.
IRVKN   ಯೆರೆಮೀಯನು ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us