Bible Versions
Bible Books

Jeremiah 37:21 (GNTWHRP) Westcott-Hort Greek New Testament

Versions

KNV   ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
ERVKN   ಆಗ ರಾಜನಾದ ಚಿದ್ಕೀಯನು ಯೆರೆಮೀಯನನುಐ ಕಾರಾಗೃಹದ ಅಂಗಳದಲ್ಲಿಡಙೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನುಐ ತಂದುಕೊಡಙೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನುಐ ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಘಂಊಯಾಗಿದ್ದನು.
IRVKN   ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us