Bible Versions
Bible Books

Jeremiah 38:10 (GNTWHRP) Westcott-Hort Greek New Testament

Versions

KNV   ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
ERVKN   ಆಗ ರಾಜನಾದ ಚಿದ್ಕೀಯನು ಇಥಿಯೋಪಿಯದವನಾದ ಎಙೆದ್ಮೆಲೆಕನಿಗೆ, “ಅರಮನೆಯಿಂದ ಮೂರು ಜನರನುಐ ನಿನಐ ಸಂಗಡ ಕರೆದುಕೊಂಡು ಹೋಗು. ಯೆರೆಮೀಯನನುಐ ಅವನು ಸಾಯುವ ಮುಂಚೆ ಙಾವಿಯಿಂದ ಮೇಲೆತ್ತು” ಎಂದು ಅಪ್ಪಣೆಕೊಟ್ಟನು.
IRVKN   ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us