Bible Versions
Bible Books

Jeremiah 43:10 (GNTWHRP) Westcott-Hort Greek New Testament

Versions

KNV   ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
ERVKN   ನಿನಐನುಐ ನೋಡುತ್ತಿದ್ದ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನನುಐ ಇಲ್ಲಿಗೆ ಕರೆಸುತ್ತೇನೆ. ಅವನು ನನಐ ಸೇವಕನಾಗಿದ್ದಾನೆ. ನಾನು ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನುಐ ಸ್ಥಾಪಿಸುತ್ತೇನೆ. ನೆಘೂಕದೆಐಚ್ಚರನು ಕಲ್ಲುಗಳ ಮೇಲೆ ತನಐ ಗುಡಾರವನುಐ ಹಾಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us