Versions
KNV ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ERVKN ದೇವರು, “ನನಐ ಜನರು ಮೂರ್ಖರಾಗಿದ್ದಾರೆ. ಅವರು ನನಐನುಐ ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕಾರ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನುಐ ಮಾಡಲರಿಯದವರಾಗಿದ್ದಾರೆ” ಎಂದನು.
IRVKN ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು. PS