Versions
KNV ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
ERVKN “ಙಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನಐ ಪ್ರದೇಶವನುಐ ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನಐ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ.
IRVKN {ಬಾಬೆಲಿನ ಪತನ} PS “ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ,
ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ