Versions
KNV ಆದ ದರಿಂದ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಈ ಮಾತನ್ನಾಡುವದರಿಂದ ಇಗೋ, ನಾನು ನಿನ್ನ ಬಾಯಲ್ಲಿರುವ ನನ್ನ ಮಾತುಗಳನ್ನು ಬೆಂಕಿಯಾಗಿಯೂ ಈ ಜನರನ್ನು ಕಟ್ಟಿಗೆಯಾಗಿಯೂ ಮಾಡುವೆನು; ಅದು ಅವರನ್ನು ತಿಂದುಬಿಡುವದು.
ERVKN ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಇಂತೆನುಐತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದುದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಙೆಂಕಿಯಂತೆ ಇರುವವು. ಅವರು ಸೌಧೆಯಂತೆ ಆಗುವರು. ಙೆಂಕಿಯು ಎಲ್ಲಾ ಸೌಧೆಯನುಐ ಸುಟ್ಟುಬಿಡುವದು.”
IRVKN ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು,
“ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.