Bible Versions
Bible Books

Jeremiah 5:19 (GNTWHRP) Westcott-Hort Greek New Testament

Versions

KNV   ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು.
ERVKN   “ಯೆಹೂದದ ಜನರು ನಿನಐನುಐ, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನುಐ ಏಕೆ ಮಾಡಿದನು’ ಎಂದು ಕೇಳಘಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನುಐ ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನುಐ ಮಾಡುವಿರಿ.”‘
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us