Bible Versions
Bible Books

Jeremiah 5:7 (GNTWHRP) Westcott-Hort Greek New Testament

Versions

KNV   ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.
ERVKN   “ಯೆಹೂದವೇ, ನಾನು ನಿನಐನುಐ ಏಕೆ ಕ್ಷಮಿಸಙೇಕು? ಒಂದು ಕಾರಣವನಾಐದರೂ ಕೊಡು. ನಿನಐ ಮಕ್ಕಳು ನನಐನುಐ ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನಐ ಮಕ್ಕಳಿಗೆ ಙೇಕಾದದ್ದನುಐ ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನುಐ ವೇಶ್ಯೆಯರ ಮನೆಗಳಲ್ಲಿ ಕಳೆದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us