Bible Versions
Bible Books

Jeremiah 6:10 (GNTWHRP) Westcott-Hort Greek New Testament

Versions

KNV   ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
ERVKN   ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನುಐ ಹೇಳಲಿ? ನನಐ ಮಾತನುಐ ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನುಐ ಮುಚ್ಚಿಕೊಂಡಿದ್ದಾರೆ. ಅವರು ನನಐ ಎಚ್ಚರಿಕೆಯ ನುಡಿಗಳನುಐ ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನುಐ ಕೇಳಘಯಸುವದಿಲ್ಲ.
IRVKN   {ದಂಗೆಕೋರ ಯೆಹೂದ} PS ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. * ಅವರ ಕಿವಿ ಮುಚ್ಚಲ್ಪಟ್ಟಿವೆ. ಅವರ ಕಿವಿಗಳು ಸುನ್ನತಿ ಇಲ್ಲದವು,
ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us