Bible Versions
Bible Books

Jeremiah 6:11 (GNTWHRP) Westcott-Hort Greek New Testament

Versions

KNV   ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
ERVKN   ಯೆಹೋವನ ರೋಷವು ನನಐಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನುಐ ಹೊಯ್ದು ಬಿಡಙೇಕು. ಒಂದೆಡೆ ಸೇರುವ ತರುಣರ ಮೇಲೆ ಅದನುಐ ಹೊಯ್ದುಬಿಡಙೇಕು. ಗಂಡ ಹೆಂಡತಿಯರಿಘ್ಬರನುಐ ಅಪಹರಿಸಲಾಗುವುದು. ಮುದುಕರನೂಐ ಮುಪ್ಪಿನ ಮುದುಕರನೂಐ ಅಪಹರಿಸಲಾಗುವುದು.
IRVKN   ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು.
ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು.
ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us