Bible Versions
Bible Books

Jeremiah 8:10 (GNTWHRP) Westcott-Hort Greek New Testament

Versions

KNV   ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
ERVKN   ಆದುದರಿಂದ ನಾನು ಅವರ ಹೆಂಡಂದಿರನುಐ ಙೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನುಐ ಙೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಙೇಕು. ಸಾಮಾನ್ಯರನುಐ ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.
IRVKN   ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು.
ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us