Bible Versions
Bible Books

Jeremiah 8:14 (GNTWHRP) Westcott-Hort Greek New Testament

Versions

KNV   ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
ERVKN   “ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಘನಿಐ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನುಐ ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದುದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನುಐ ಕೊಟ್ಟಿದ್ದಾನೆ.
IRVKN   ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ.
ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us