Versions
KNV ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?
ERVKN “ಯೋಬನೇ, ನೀನು ನಿಜವಾಗಿಯೂ ಜ್ಞಾನಿಯಾಗಿದ್ದರೆ, ಬರಿದಾದ ನಿನ್ನ ವೈಯಕ್ತಿಕ ಮಾತುಗಳಿಂದ ಉತ್ತರಿಸುವುದಿಲ್ಲ. ಜ್ಞಾನಿಯು ಬಿಸಿಗಾಳಿಯಂತೆ ಉತ್ತರಿಸುವನೇ?
IRVKN “ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು,
ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ?