Bible Versions
Bible Books

Job 15:23 (GNTWHRP) Westcott-Hort Greek New Testament

Versions

KNV   ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.
ERVKN   ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.
IRVKN   ‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು,
ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us