Bible Versions
Bible Books

Job 15:33 (GNTWHRP) Westcott-Hort Greek New Testament

Versions

KNV   ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.
ERVKN   ಮಾಗುವುದಕ್ಕಿಂತ ಮೊದಲೇ ತನ್ನ ದ್ರಾಕ್ಷಿಯನ್ನು ಕಳೆದುಕೊಳ್ಳುವ ದ್ರಾಕ್ಷಿ ಬಳ್ಳಿಯಂತಿರುವನು; ಹೂವುಗಳು ಉದುರಿ ಹೋದ ಆಲಿವ್ ಮರದಂತಿರುವನು.
IRVKN   ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು,
ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us