Bible Versions
Bible Books

Job 19:29 (GNTWHRP) Westcott-Hort Greek New Testament

Versions

KNV   ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
ERVKN   ಆದರೆ ನೀವೇ ಖಡ್ಗಕ್ಕೆ ಭಯಪಡಬೇಕಾಗಿದೆ! ಯಾಕಂದರೆ ದೇವರು ದೋಷಿಗಳನ್ನು ಖಡ್ಗದಿಂದ ದಂಡಿಸುತ್ತಾನೆ; ನ್ಯಾಯತೀರ್ಪಿನ ಕಾಲ ಉಂಟೆಂದು ಆಗ ನಿಮಗೆ ತಿಳಿಯುವುದು.”
IRVKN   ಕತ್ತಿಗೆ ಭಯಪಡಿರಿ,
ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ,
ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us