Versions
KNV ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ.
ERVKN ‘ನಮ್ಮ ಶತ್ರುಗಳು ನಾಶವಾದರು! ಬೆಂಕಿಯು ಅವರ ಐಶ್ವರ್ಯವನ್ನು ಸುಟ್ಟುಹಾಕಿತು!’ ಎಂದು ಹೇಳುವರು.
IRVKN ‘ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು’ ಎಂದು,
ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು.