Versions
KNV ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
ERVKN “ಯೋಬನೇ, ಈಗಲಾದರೊ ನಿನ್ನನ್ನು ದೇವರಿಗೆ ಒಪ್ಪಿಸಿಕೊಟ್ಟು ಆತನೊಂದಿಗೆ ಸಮಾಧಾನ ಮಾಡಿಕೊ, ಆಗ ನೀನು ಆಶೀರ್ವಾದವನ್ನು ಹೊಂದಿಕೊಂಡು ಅಭಿವೃದ್ಧಿಯಾಗುವೆ.
IRVKN ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು,
ಇದರಿಂದ ನಿನಗೆ ಶುಭವಾಗುವುದು.