Versions
KNV ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
ERVKN ದುಷ್ಟರು ತಂದೆಯಿಲ್ಲದ ಮಗುವನ್ನು ಅದರ ತಾಯಿಯಿಂದ ಕಿತ್ತುಕೊಳ್ಳುವರು. ಬಡವರ ಮಗುವನ್ನು ಸಾಲಕ್ಕೆ ಒತ್ತೆಯಾಗಿಟ್ಟುಕೊಳ್ಳುವರು.
IRVKN ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು,
ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.