Bible Versions
Bible Books

Job 27:5 (GNTWHRP) Westcott-Hort Greek New Testament

Versions

KNV   ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ.
ERVKN   ನೀವು ನ್ಯಾಯವಂತರೆಂದು ನಾನು ಒಪ್ಪಿಕೊಳ್ಳುವುದಿಲ್ಲ. ನಾನು ನಿರಪರಾಧಿಯೆಂದು ನನ್ನ ಮರಣದ ದಿನದವರೆಗೂ ಹೇಳುತ್ತಲೇ ಇರುವೆನು.
IRVKN   ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ.
ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us