Bible Versions
Bible Books

Job 37:23 (GNTWHRP) Westcott-Hort Greek New Testament

Versions

KNV   ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.
ERVKN   “ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ. ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us