Versions
KNV ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ?
ERVKN ತಾಯಿಯು ತನ್ನ ಮಡಿಲಲ್ಲಿ ನನ್ನನ್ನು ಹೊತ್ತುಕೊಂಡದ್ದೇಕೆ? ಆಕೆಯ ಸ್ತನಗಳು ನನಗೆ ಹಾಲು ಕುಡಿಯಗೊಟ್ಟದ್ದೇಕೆ?
IRVKN ತಾಯಿಯ ಮಡಿಲು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ನನಗೆ ಕುಡಿಯ ಕೊಟ್ಟದ್ದೇಕೆ?