Versions
KNV ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
ERVKN ದುಷ್ಟರು ಸಮಾಧಿಯಲ್ಲಿರುವಾಗ ಕೇಡುಮಾಡುವುದನ್ನು ನಿಲ್ಲಿಸುವರು. ಆಯಾಸಗೊಂಡಿರುವ ಜನರು ಸಮಾಧಿಯಲ್ಲಿ ವಿಶ್ರಾಂತಿಯನ್ನು ಕಂಡುಕೊಳ್ಳುವರು.
IRVKN ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು.