Bible Versions
Bible Books

Job 3:9 (GNTWHRP) Westcott-Hort Greek New Testament

Versions

KNV   ಅದರ ಸಂಧ್ಯಾರುಣದ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದು ಕೊಳ್ಳಲೂ ಬಾರದಿರಲಿ; ಅದು ದಿನದ ಉದಯವನ್ನು ನೋಡದಿರಲಿ.
ERVKN   ದಿನದ ಮುಂಜಾನೆಯ ನಕ್ಷತ್ರಗಳು ಕತ್ತಲಾಗಲಿ. ಅದು ಮುಂಜಾನೆಯ ಬೆಳಕಿಗಾಗಿ ಎದುರು ನೋಡಿದರೂ ಹೊಂದದಿರಲಿ. ಅದು ಸೂರ್ಯೋದಯದ ಕಿರಣಗಳನ್ನು ನೋಡದಿರಲಿ.
IRVKN   ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us