Versions
KNV ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
ERVKN “ನಾನು ಅಲ್ಪನೇ ಸರಿ! ನಾನು ನಿನಗೆ ಉತ್ತರ ಕೊಡಲಾರೆನು! ನನ್ನ ಕೈಯನ್ನು ಬಾಯಿಯ ಮೇಲೆ ಇಟ್ಟುಕೊಳ್ಳುತ್ತೇನೆ.
IRVKN “ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ?
ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.