Versions
KNV ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು.
ERVKN ಅದು ತನಗೆ ಬಡಿದ ಮರದ ದೊಣ್ಣೆಯನ್ನು ಹುಲ್ಲುಗಡ್ಡಿಯೆಂದು ಭಾವಿಸಿಕೊಳ್ಳುವುದು. ಮನುಷ್ಯರು ಬಿರುಸಾಗಿ ಎಸೆಯುವ ಭರ್ಜಿಗಳನ್ನು ಕಂಡು ನಗುತ್ತದೆ.
IRVKN ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು;
ಬಿರ್ರನೆ ಬರುವ ಈಟಿಗೆ ನಗುವುದು.