Versions
KNV ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.
ERVKN ನೀನು ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವೆ; ಕಾಡುಮೃಗಗಳೂ ನಿನ್ನೊಂದಿಗೆ ಸಮಾಧಾನದಿಂದಿರುತ್ತವೆ.
IRVKN ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ;
ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು.