Bible Versions
Bible Books

Job 5:6 (GNTWHRP) Westcott-Hort Greek New Testament

Versions

KNV   ಧೂಳಿನಿಂದ ಕೇಡು ಹುಟ್ಟುವದಿಲ್ಲ. ಭೂಮಿ ಯಿಂದ ಕಷ್ಟ ಮೊಳೆಯುವದಿಲ್ಲ.
ERVKN   ವಿಪತ್ಕಾಲಗಳು ಬರುವುದು ಧೂಳಿನಿಂದಲ್ಲ; ಕೇಡು ಬೆಳೆಯುವುದು ನೆಲದಿಂದಲ್ಲ.
IRVKN   ಕೇಡು ಉದ್ಭವಿಸುವುದು ಮಣ್ಣಿನಿಂದಲ್ಲ;
ದುಃಖವು ಭೂಮಿಯಿಂದ ಮೊಳೆಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us