Versions
KNV ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು?
ERVKN ನೀನು ಪ್ರತಿ ಮುಂಜಾನೆ ಮನುಷ್ಯನನ್ನು ಪರೀಕ್ಷಿಸುವುದೇಕೆ? ಅವನನ್ನು ಪ್ರತಿಗಳಿಗೆಯಲ್ಲೂ ಪರೀಕ್ಷಿಸುವುದೇಕೆ?
IRVKN ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು,
ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ?