Bible Versions
Bible Books

John 10:3 (GNTWHRP) Westcott-Hort Greek New Testament

Versions

KNV   ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
ERVKN   ಕಾವಲುಗಾರನು ಕುರುಬನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಕುರುಬನು ತನ್ನ ಸ್ವಂತ ಕುರಿಗಳನ್ನು ಹೆಸರು ಹಿಡಿದು ಕರೆದು ಹೊರಗೆ ಬಿಡುತ್ತಾನೆ.
IRVKN   ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us