Versions
KNV ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
ERVKN ಯೇಸು ತನ್ನ ಹೃದಯದಲ್ಲಿ ಮತ್ತೆ ಬಹಳವಾಗಿ ದುಃಖಗೊಂಡು, ಲಾಜರನಿದ್ದ ಸಮಾಧಿಯ ಬಳಿಗೆ ಬಂದನು. ಆ ಸಮಾಧಿಯು ಒಂದು ಗವಿಯಾಗಿತ್ತು. ಅದರ ಬಾಯಿಗೆ ದೊಡ್ಡಕಲ್ಲನ್ನು ಮುಚ್ಚಿದ್ದರು.
IRVKN {ಯೇಸು ಲಾಜರನನ್ನು ಮರಣದಿಂದ ಎಬ್ಬಿಸಿದ್ದು} PS ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.