Versions
KNV ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
ERVKN ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆ ಎಂಬುದನ್ನು ಈ ಲೋಕವು ತಿಳಿದುಕೊಳ್ಳಬೇಕು. ಆದ್ದರಿಂದ ತಂದೆಯು ನನಗೆ ಹೇಳಿರುವುದನ್ನೇ ನಾನು ಮಾಡುತ್ತೇನೆ. “ಬನ್ನಿ, ನಾವು ಇಲ್ಲಿಂದ ಹೋಗೋಣ.”
IRVKN ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು. PE